ತಾಂತ್ರಿಕ/ಸುದ್ದಿ/೨೦೨೩/೩೨
Appearance
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೩, ವಾರ ೩೨ (ಸೋಮವಾರ ೦೭ ಆಗಸ್ಟ್ ೨೦೨೩) | ಮುಂದಿನ |
ತಾಂತ್ರಿಕ ಸುದ್ದಿ: 2023-32
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ಇತ್ತೀಚಿನ ಬದಲಾವಣೆಗಳು
- ಮೊಬೈಲ್ ವೆಬ್ ಎಡಿಟರ್ಗಳು ಈಗ ಒಂದೇ ಸಮಯದಲ್ಲಿ ಇಡೀ ಪುಟವನ್ನು ಸಂಪಾದಿಸಬಹುದು. ಈ ವೈಶಿಷ್ಟ್ಯವನ್ನು ಬಳಸಲು, ನಿಮ್ಮ ಸೆಟ್ಟಿಂಗ್ಗಳಲ್ಲಿ "⧼Mobile-frontend-mobile-option-amc⧽" ಅನ್ನು ಆನ್ ಮಾಡಿ ಮತ್ತು "More" ಮೆನುವಿನಲ್ಲಿ "Edit full page" ಬಟನ್ ಅನ್ನು ಬಳಸಿ. [೧]
ಈ ವಾರದ ಮುಂದಿನ ಬದಲಾವಣೆಗಳು
- ಈ ವಾರ ಹೋಸ ಮಿಡಿಯಾವಿಕಿ ಆವೃತ್ತಿ ಬಿಡುಗಡೆ ಇಲ್ಲ.
ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.