ತಾಂತ್ರಿಕ/ಸುದ್ದಿ/೨೦೨೩/೫೧
Appearance
ನಿಮ್ಮ ಮತ್ತು ಇತರ ವಿಕಿಮೀಡಿಯನ್ನರ ಮೇಲೆ ಪರಿಣಾಮ ಬೀರುವ ಇತ್ತೀಚಿನ ಸಾಫ್ಟ್ವೇರ್ ಬದಲಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಪ್ತಾಹಿಕ ತಾಂತ್ರಿಕ ಸುದ್ದಿ ಸಾರಾಂಶಗಳು ನಿಮಗೆ ಸಹಾಯ ಮಾಡುತ್ತವೆ. ಸೂಚನೆ ಪಡೆಯಿರಿ, ಕೊಡುಗೆ ನೀಡಿ ಮತ್ತು ಸಲಹೆ ನೀಡಿ.
ಹಿಂದಿನ | ೨೦೨೩, ವಾರ ೫೧ (ಸೋಮವಾರ ೧೮ ಡಿಸೆಂಬರ್ ೨೦೨೩) | ಮುಂದಿನ |
ತಾಂತ್ರಿಕ ಸುದ್ದಿ: 2023-51
ಇದು ವಿಕಿಮೀಡಿಯಾ ತಾಂತ್ರಿಕ ಸಮುದಾಯದ ಇತ್ತೀಚಿನ ತಾಂತ್ರಿಕ ಸುದ್ದಿ. ದಯವಿಟ್ಟು ಈ ಬದಲಾವಣೆಗಳ ಬಗ್ಗೆ ಇತರ ಬಳಕೆದಾರರಿಗೆ ತಿಳಿಸಿ. ಎಲ್ಲಾ ಬದಲಾವಣೆಗಳನ್ನು ನಿಮಗೆ ಪರಿಣಾಮ ಬೀರುವುದಿಲ್ಲ. ಅನುವಾದಗಳು ಲಭ್ಯವಿದೆ.
ತಾಂತ್ರಿಕ ಸುದ್ಧಿ
- ತಾಂತ್ರಿಕ ಸುದ್ದಿಯ ಮುಂದಿನ ಸಂಚಿಕೆಯನ್ನು ಕ್ರಿಸ್ಮಸ್ ಮತ್ತು ರಜಾ ದಿನಗಳು ಕಾರಣದಿಂದ ೮ ಜನವರಿ ೨೦೨೪ ರಂದು ಕಳುಹಿಸಲಾಗುವುದು.
ಈ ವಾರದ ಮುಂದಿನ ಬದಲಾವಣೆಗಳು
- ಮೀಡಿಯಾವಿಕಿ ಹೊಸ ಆವೃತ್ತಿ ೧೯ ಡಿಸೆಂಬರ್ ನಿಂದ ಪರೀಕ್ಷಾ ವಿಕಿಗಳು ಮತ್ತು MediaWiki.org ನಲ್ಲಿ ಇರುತ್ತದೆ. ಇದು ೨೦ ಡಿಸೆಂಬರ್ ದಿಂದ ವಿಕಿಪೀಡಿಯವಲ್ಲದ ವಿಕಿಗಳು ಮತ್ತು ಕೆಲವು ವಿಕಿಪೀಡಿಯಗಳಲ್ಲಿ ಇರುತ್ತದೆ. ಇದು ೨೧ ಡಿಸೆಂಬರ್ (ಕ್ಯಾಲೆಂಡರ್) ನಿಂದ ಎಲ್ಲಾ ವಿಕಿಗಳಲ್ಲಿ ನಿಯೋಜಿಸಲಾಗುವುದು. ಮುಂದಿನ ವಾರ ಯಾವುದೇ ಹೊಸ ಮೀಡಿಯಾವಿಕಿ ಆವೃತ್ತಿ ಬಿಡುಗಡೆ ಇಲ್ಲ. [೧][೨]
- Starting December 18, it won't be possible to activate Structured Discussions on a user's own talk page using the Beta feature. The Beta feature option remains available for users who want to deactivate Structured Discussions. This is part of Structured Discussions' deprecation work. [೩]
- There will be full support for redirects in the Module namespace. The "Move Page" feature will leave an appropriate redirect behind, and such redirects will be appropriately recognized by the software (e.g. hidden from Special:UnconnectedPages). There will also be support for manual redirects. [೪]
ಭವಿಷ್ಯದ ಬದಲಾವಣೆಗಳು
- The MediaWiki JavaScript documentation is moving to a new format. During the move, you can read the old docs using version 1.41. Feedback about the new site is welcome on the project talk page.
- The Wishathon is a new initiative that encourages collaboration across the Wikimedia community to develop solutions for wishes collected through the Community Wishlist Survey. The first community Wishathon will take place from 15–17 March. If you are interested in a project proposal as a user, developer, designer, or product lead, you can register for the event and read more.
ತಾಂತ್ರಿಕ ಸುದ್ದಿಯನ್ನು ತಾಂತ್ರಿಕ ಸುದ್ದಿ ಬರಹಗಾರರ ಮೂಲಕ ಸಿದ್ಧಪಡಿಸಲಾಗಿದೆ ಮತ್ತು ಬಾಟ್ ಮೂಲಕ ಸಂದೇಶ ರವಾನೆ ಮಾಡಲಾಗುತ್ತದೆ • ಯೋಜನೆಯಲ್ಲಿ ತೊಡಗಿಸಿಕೊಳ್ಳಿ • ಭಾಷಾಂತರ ಮಾಡಿ • ಸಹಾಯ ಪಡೆಯಿರಿ • ಪ್ರತಿಕ್ರಿಯೆ ನೀಡಿ • ಸುದ್ದಿ ಪಟ್ಟಿ ಪರಿಶೀಲಿಸಿ.